*ಅನಧಿಕೃತ ಬ್ಯಾನರ್: ಕಾಂಗ್ರೆಸ್ ಸಮಿತಿಗೆ 50,000 ರೂ ದಂಡ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನ ಮಿಲ್ಲರ್ ಟ್ಯಾಂಕ್ ಬೆಡ್ ಏರಿಯಾ(ಕ್ವೀನ್ಸ್ ರಸ್ತೆ) ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಅಳವಡಿಸಿದ್ದ ಅನಧಿಕೃತ ಬ್ಯಾನರ್ ಅನ್ನು ತೆರವುಗೊಳಿಸಿ 50,000/- ರೂ. ದಂಡ ವಿಧಿಸಲಾಗಿದೆ. ವಸಂತನಗರ ವಾರ್ಡ್-93 ವ್ಯಾಪ್ತಿಯ ಕ್ಲೀನ್ಸ್ ರಸ್ತೆಯ ಸ್ವತ್ತಿನ ಸಂಖ್ಯೆ:12/1 ಮಿಲ್ಲರ್ ಟ್ಯಾಂಕ್ ಬೆಡ್ ಏರಿಯಾದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗ, ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು, ಹಾಗೂ ರಾಜ್ಯದ ಎಲ್ಲಾ ಪಧಾಧಿಕಾರಿಗಳು ರವರುಗಳು ಮಾಜಿ ಪ್ರಧಾನಿ ಆಧುನಿಕ ಭಾರತದ ಹರಿಕಾರ ದಿ. ರಾಜೀವ್ ಗಾಂಧಿ … Continue reading *ಅನಧಿಕೃತ ಬ್ಯಾನರ್: ಕಾಂಗ್ರೆಸ್ ಸಮಿತಿಗೆ 50,000 ರೂ ದಂಡ*