*ಅನಧಿಕೃತವಾಗಿ ಗಿಡ-ಮರಗಳ ಕಡಿತ: ಪ್ರಕರಣ ದಾಖಲು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ೪೦ ಎಕರೆ ಜಮೀನನ್ನು ಜಿಲ್ಲಾಧಿಕಾರಿಗಳು ದಿನಾಂಕ : ೧೨-೨-೨೦೨೫ ರ ಪ್ರಕಾರ ಸರ್ಕಾರದ ಪಿಎಂ ಕುಸುಮ್ ಯೋಜನೆಯಡಿ ಸೌರ ಘಟಕವನ್ನು ಸ್ಥಾಪಿಸುವ ಸಲುವಾಗಿ ಇಂಧನ ಇಲಾಖೆಗೆ ಕಾಯ್ದಿರಿಸಿ ಆದೇಶ ನೀಡಿದ್ದಾರೆ. ಈ ಜಮೀನು ಗಾಯರಾಣ ಜಮೀನು ಆಗಿದ್ದು ಸೌರ ಘಟಕ ಸ್ಥಾಪಿಸಲು ಪ್ರಸ್ತಾಪಿಸಿದ ಕ್ಷೇತ್ರದಲ್ಲಿನ ಗಿಡ ಮರಗಳನ್ನು ತೆರವುಗೊಳಿಸಲು ಅನುಮತಿ ನೀಡಲು ಹೆಸ್ಕಾಂ ಶಾಖಾಧಿಕಾರಿಗಳು ವಿನಂತಿಸಿಕೊಂಡಿದ್ದರು. ಆದರೆ ಕ್ಷೇತ್ರದಲ್ಲಿನ ಗಿಡ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಯಿಂದ … Continue reading *ಅನಧಿಕೃತವಾಗಿ ಗಿಡ-ಮರಗಳ ಕಡಿತ: ಪ್ರಕರಣ ದಾಖಲು*