*ಭೂಗತ ಪಾತಕಿ ರವಿ ಪೂಜಾರಿ ಸಹಚರ ಮೊಹಮ್ಮದ್ ಹನೀಫ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಭೂಗತ ಪಾತಕಿ ರವಿ ಪೂಜಾರಿ ಸಹಚರ, ನಟೋರಿಯಸ್ ಶಾರ್ಪ್ ಶೂಟರ್ ಮೊಹಮ್ಮದ್ ಹನೀಫ್ ನನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಮಂಜೇಶ್ವರ ಪೈವಳಿಕೆ ನಿವಾಸಿಯಾಗಿದ್ದ ಮೊಹಮ್ಮದ್ ಹನೀಫ್ ಭೂಗತ ಪಾತಕಿ ರವಿ ಪೂಜಾರಿ ಹಾಗೂ ಕಲಿಯೋಗೀಶ ಸಹಚರ. ಹಲವು ಶೂಟೌಟ್, ದರೋಡೆ, ಬೆದರಿಕೆ ಪ್ರಕರಣ ಸೇರಿದಂತೆ ರಾಜ್ಯದ ವಿವಿಧ ಠಾಣೆಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು.Home add -Advt ಕೊಣಾಜೆ, ಮಂಗಳೂರು, ವಿಟ್ಲ, ಉಳ್ಳಾಲ, ಬೆಂಗಳೂರು ವಿಮಾನ ನಿಲ್ದಾಣ ಠಾಣೆಯಲ್ಲಿಯು ಪ್ರಕರಣಗಳು ದಾಖಲಾಗಿದ್ದವು. 2010 … Continue reading *ಭೂಗತ ಪಾತಕಿ ರವಿ ಪೂಜಾರಿ ಸಹಚರ ಮೊಹಮ್ಮದ್ ಹನೀಫ್ ಅರೆಸ್ಟ್*