ಪ್ರಗತಿ ವಾಹಿನಿ ಸುದ್ದಿ, ಬೈಲಹೊಂಗಲ: ಬೆಳಗಾವಿಯ ಬೈಲಹೊಂಗಲ ತಾಲೂಕಿನ ಜಾಲಿಕೊಪ್ಪ ಗ್ರಾಮದ ಬಳಿ ಮಲಪ್ರಭಾ ನದಿಯಲ್ಲಿ ಮಂಗಳವಾರ ಅಪರಿಚಿತ ವೃದ್ಧೆಯೊಬ್ಬರ ಮೃತದೇಹ ಪತ್ತೆಯಾಗಿದೆ.
ಈ ಕುರಿತು ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತದೇಹ ಸುಮಾರು 55- 60ವರ್ಷದೊಳಗಿನ ವೃದ್ಧೆಯಾಗಿದೆ. ವೃದ್ದೆ ಕೆಂಪು ಬಣ್ಣದ ಬ್ಲೌಸ್ , ಕಂದು ಬಿಳಿ ಮಿಶ್ರ ಬಣ್ಣದ ಸೀರೆ ಧರಿಸಿದ್ದಾರೆ. ಇವರ ಬಗ್ಗೆ ಮಾಹಿತಿ ಇದ್ದವರು ಪೊಲೀಸ್ ಠಾಣೆಯ ಫೊ.08288-233133, ಅಥವಾ ಪೊಲೀಸ್ ನಿರೀಕ್ಷಕರ ಮೊ.9480804037 ನಂಬರಿಗೆ ಸಂಪರ್ಕಿಸಲು ಕೋರಲಾಗಿದೆ.
ಪ್ರಧಾನಿ ಮೋದಿ ಕಾರ್ಯಕ್ರಮದ ವರದಿ ಮಾಡುವ ಪತ್ರಕರ್ತರ ಚಾರಿತ್ರ್ಯ ಪ್ರಮಾಣ ಪತ್ರ ಕೇಳಿದ ಸರಕಾರ !
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ