Latest

*ಕೇಂದ್ರ ಬಜೆಟ್; ಕರ್ನಾಟಕಕ್ಕೆ ಬಂಪರ್ ಗಿಫ್ಟ್*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಭರ್ಜರಿ ಗಿಫ್ಟ್ ನೀಡಲಾಗಿದೆ. ಭದ್ರಾಮೇಲ್ದಂಡೆ ಯೋಜನೆಗಾಗಿ ಅನುದಾನ ಘೋಷಿಸಲಾಗಿದೆ.

ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬರಗಾಲಪೀಡಿತ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಭದ್ರಾಮೇಲ್ದಂಡೆ ಯೋಜನೆಗೆ 5,300 ಕೋಟಿ ಅನುದಾನ ಘೋಷಿಸಲಾಗಿದೆ ಎಂದುತಿಳಿಸಿದ್ದಾರೆ.

Home add -Advt

*2023-24ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಆರಂಭ*

https://pragati.taskdun.com/union-budget-2023central-governmentnirmala-sitaraman/

Related Articles

Back to top button