*ತೆರಿಗೆ ಹೊರೆ ಇಳಿಸಿದ ಪ್ರಧಾನಿ ಮೋದಿ ಸರ್ಕಾರ*

ಹೊಸ ತೆರಿಗೆ ಪದ್ಧತಿ ಹಾಗೂ ಹಳೆ ತೆರಿಗೆ ಪದ್ಧತೆ ಎರಡೂ ಜಾರಿಯಲ್ಲಿರಲಿದ್ದು, ಹೊಸ ತೆರಿಗೆ ಪದ್ದತಿಯಲ್ಲಿ ಮಧ್ಯಮ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ತೆರಿಗೆ ಹೊರೆಯನ್ನು ಇಳಿಸಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.