ಪ್ರಗತಿವಾಹಿನಿ ಸುದ್ದಿ; ಮುಂಬೈ: ಲೋಕಸಭೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಾಲಾ ಸೀತಾರಾಮನ್ ಮಂಡಲಿಸಲಿರುವ ಬಜೆಟ್ ಮೇಲೆ ನಿರೀಕ್ಷೆಗಳು ಹೆಚ್ಚಿದ್ದು, ಬಜೆಟ್ ಮಂದನೆಗೆ ಕ್ಷಣಗಣನೆ ಆರಂಭವಾಗಿದೆ.
ಇದಕ್ಕೂ ಮುನ್ನ ಪ್ರಧಾನಿ ನೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ 2023-24ನೇ ಸಾಲಿನ ಕೇಂದ್ರ ಬಜೆಟ್ ಗೆ ಅನುಮೋದನೆ ನೀಡಲಾಯಿತು.
*ಕೇಂದ್ರ ಬಜೆಟ್-2023 ಕ್ಷಣಗಣನೆ; ಕೆಂಪು ಸೀರೆಯಲ್ಲಿ ಗಮನ ಸೆಳೆದ ವಿತ್ತ ಸಚಿವೆ; ಆಯವ್ಯಯಕ್ಕೆ ರಾಷ್ಟ್ರಪತಿಗಳ ಅಂಕಿತ*
https://pragati.taskdun.com/union-budget-2023nirmala-seetaramanlokasabhe/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ