*ಮಹಿಳೆಯರಿಗೆ ಭರ್ಜರಿ ಗಿಫ್ಟ್ ನೀಡಿದ ಕೇಂದ್ರ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ಮಹಿಳೆಯರಿಗಾಗಿ ಲಖ್ ಪತಿ ದೀದಿ ಯೋಜನೆ ಆರಂಭಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಭಾಷಣದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈ ಘೋಷಣೆ ಮಾಡಿದ್ದಾರೆ. ಈ ಯೋಜನೆಯಡಿ 2025ರ ವೇಳೆಗೆ ಲಕ್ಷಾಂತರ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲಾಗುವುದು ಎಂದರು. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ 70 ಪ್ರತಿಶತ ಮನೆಗಳನ್ನು ಮಹಿಳೆಯರಿಗೆ ನೀಡಲಾಗುವುದು. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ಭಾರತವನ್ನಾಗಿ ಮಾಡಲಾಗುವುದು ಎಂದರು. *ಸ್ಕಿಲ್ … Continue reading *ಮಹಿಳೆಯರಿಗೆ ಭರ್ಜರಿ ಗಿಫ್ಟ್ ನೀಡಿದ ಕೇಂದ್ರ ಸರ್ಕಾರ*