*ಸ್ಕಿಲ್ ಇಂಡಿಯಾ ಮಿಷನ್ 1.4 ಕೋಟಿ ಯುವಕರಿಗೆ ತರಬೇತಿ*
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರದ 2024ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಆರಂಭವಾಗಿದ್ದು, ಲೋಕಸಭೆಯಲ್ಲಿ ಬಜೆಟ್ ಭಾಷಣ ಆರಂಭಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡು ಬರುತ್ತಿವೆ. ಗ್ರಾಮೀಣ ಪ್ರದೇಶದ ಜನರ ಆದಾಯವೂ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ. ಸ್ಕಿಲ್ ಇಂಡಿಯಾ ಮಿಷನ್ 1.4 ಕೋಟಿ ಯುವಕರಿಗೆ ತರಬೇತಿ ನೀಡಿದೆ. ಒಟ್ಟು 54 ಲಕ್ಷ ಯುವಕರಿಗೆ ಈ ಯೋಜನೆಯಲ್ಲಿ ತರಬೇತಿ ನೀಡಲಾಗುತ್ತಿದೆ. 3000 ಹೊಸ ಐಟಿಐಗಳನ್ನು ಸ್ಥಾಪಿಸಲಾಗಿದೆ. ಉನ್ನತ ಶಿಕ್ಷಣದಲ್ಲಿ ಮಹಿಳೆಯರ ಭಾಗವಹಿಸುವಿಕೆ ಹತ್ತು … Continue reading *ಸ್ಕಿಲ್ ಇಂಡಿಯಾ ಮಿಷನ್ 1.4 ಕೋಟಿ ಯುವಕರಿಗೆ ತರಬೇತಿ*
Copy and paste this URL into your WordPress site to embed
Copy and paste this code into your site to embed