*ಸ್ಕಿಲ್ ಇಂಡಿಯಾ ಮಿಷನ್ 1.4 ಕೋಟಿ ಯುವಕರಿಗೆ ತರಬೇತಿ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರದ 2024ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಆರಂಭವಾಗಿದ್ದು, ಲೋಕಸಭೆಯಲ್ಲಿ ಬಜೆಟ್ ಭಾಷಣ ಆರಂಭಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡು ಬರುತ್ತಿವೆ. ಗ್ರಾಮೀಣ ಪ್ರದೇಶದ ಜನರ ಆದಾಯವೂ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.Home add -Advt ಸ್ಕಿಲ್ ಇಂಡಿಯಾ ಮಿಷನ್ 1.4 ಕೋಟಿ ಯುವಕರಿಗೆ ತರಬೇತಿ ನೀಡಿದೆ. ಒಟ್ಟು 54 ಲಕ್ಷ ಯುವಕರಿಗೆ ಈ ಯೋಜನೆಯಲ್ಲಿ ತರಬೇತಿ ನೀಡಲಾಗುತ್ತಿದೆ. 3000 ಹೊಸ ಐಟಿಐಗಳನ್ನು ಸ್ಥಾಪಿಸಲಾಗಿದೆ. ಉನ್ನತ ಶಿಕ್ಷಣದಲ್ಲಿ ಮಹಿಳೆಯರ … Continue reading *ಸ್ಕಿಲ್ ಇಂಡಿಯಾ ಮಿಷನ್ 1.4 ಕೋಟಿ ಯುವಕರಿಗೆ ತರಬೇತಿ*