*ಕೇಂದ್ರ ಬಜೆಟ್ ರೈತರು, ಯುವಕರು, ಉದ್ಯೋಗ ಸೃಷ್ಟಿಗೆ ಪೂರಕವಾಗಿಲ್ಲ: ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಕೇಂದ್ರ ಬಜೆಟ್ ರೈತರು, ಯುವಕರು ಮತ್ತು ಉದ್ಯೋಗ ಸೃಷ್ಟಿಗೆ ಪೂರಕವಾಗಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಟೀಕಿಸಿದ್ದಾರೆ. 2026-27ನೇ ಸಾಲಿನ ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಗೆ ಈಗಾಗಲೇ ಘೋಷಿಸಲಾಗಿರುವ 5,300 ಕೋಟಿ ರೂ. ಇನ್ನು ಬಿಡುಗಡೆಯಾಗಿಲ್ಲ, ಈ ಬಾರಿಯೂ ಇದರ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪಿಸಿಲ್ಲ. ಕರ್ನಾಟಕಕ್ಕೆ ಹಣಕಾಸು … Continue reading *ಕೇಂದ್ರ ಬಜೆಟ್ ರೈತರು, ಯುವಕರು, ಉದ್ಯೋಗ ಸೃಷ್ಟಿಗೆ ಪೂರಕವಾಗಿಲ್ಲ: ಸಚಿವ ಸತೀಶ್ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed