*ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಇಂದು ಕೇಂದ್ರ ಬಜೆಟ್‌ ಮಂಡನೆ*

ಪ್ರಗತಿವಾಹಿನಿ ಸುದ್ದಿ: ಮೊರಾರ್ಜಿ ದೇಸಾಯಿ ಭಾರತದಲ್ಲಿ ಅತಿಹೆಚ್ಚು ಬಾರಿ ಅಂದರೆ 6 ಬಾರಿ ಬಜೆಟ್ ಮಂಡನೆ ಮಾಡಿರುವ ದಾಖಲೆ ಇದೆ. ಆದರೆ ಇಂದು ವಿತ್ತ ಸಚಿವೆ ನಿರ್ಮಾಲಾ ಸೀತಾರಾಮನ್ ಅವರು 7 ನೇ ಬಾರಿಗೆ ಬಜೆಟ್‌ ಮಂಡನೆ ಮಾಡಿ ದಾಖಲೆ ಮಾಡಲಿದ್ದಾರೆ.  ಕೇಂದ್ರದಲ್ಲಿ ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾದ ಬಳಿಕ ಎನ್‌ಡಿಎ ಕೂಟದ ಸರ್ಕಾರದ 3ನೇ ಅವಧಿಯ ಮೊದಲ ಬಜೆಟ್ ಇಂದು ಮಂಡನೆಯಾಗಲಿದೆ. ಕೇಂದ್ರ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆಗಳು ಹೆಚ್ಚಾಗಿದ್ದು, ಬೆಳಗ್ಗೆ 11 … Continue reading *ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಇಂದು ಕೇಂದ್ರ ಬಜೆಟ್‌ ಮಂಡನೆ*