*ಕೇಂದ್ರ ಬಜೆಟ್ ನಲ್ಲಿ ಕೃಷಿ ವಲಯಕ್ಕೆ ಸಿಕ್ಕಿದ್ದೇನು?*
ಪ್ರಗತಿವಾಹಿನಿ ಸುದ್ದಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2026-27ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಕೃಷಿ ವಲಯಕ್ಕೆ ಹಲವು ಘೋಷಣೆ ಮಾಡಿದ್ದಾರೆ. ರೈತರ ಆದಾಯವನ್ನು ಹೆಚ್ಚಿಸಲು “ಅಧಿಕ ಮೌಲ್ಯದ ಬೆಳೆಗಳ”ಮೇಲೆ ವಿಶೇಷ ಗಮನ ಹರಿಸಲಾಗಿದ್ದು, ತೆಂಗು, ಶ್ರೀಗಂಧ, ಗೋಡಂಬಿ ಮತ್ತು ಕೋಕೋ ಬೆಳೆಗಾರರಿಗೆ ಬಂಪರ್ ಕೊಡುಗೆಗಳನ್ನು ನೀಡಲಾಗಿದೆ.Home add -Advt ಭಾರತೀಯ ಶ್ರೀಗಂಧದ ವ್ಯವಸ್ಥೆಯನ್ನು ಪುನರುಜ್ಜೀವನಗೊಳಿಸಲು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳೊಂದಿಗೆ ಸಹಭಾಗಿತ್ವ ಹೊಂದಲಿದೆ. ಶ್ರೀಗಂಧದ ವ್ಯವಸ್ಥಿತ ಕೃಷಿ, ಕೊಯ್ಲು ಮತ್ತು ಕೊಯ್ಲಿನ ನಂತರದ ಸಂಸ್ಕರಣೆಗೆ … Continue reading *ಕೇಂದ್ರ ಬಜೆಟ್ ನಲ್ಲಿ ಕೃಷಿ ವಲಯಕ್ಕೆ ಸಿಕ್ಕಿದ್ದೇನು?*
Copy and paste this URL into your WordPress site to embed
Copy and paste this code into your site to embed