*ಕೇಂದ್ರ ಬಜೆಟ್: ಬೆಂಗಳೂರಿನ ಪ್ರಮುಖ ಯೋಜನೆಗಳಿಗೆ ಅನುದಾನ ನೀಡುವಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಪತ್ರ ಬರೆದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಪಿಆರ್ ಆರ್ ಬಿಸಿನೆಸ್ ಕಾರಿಡಾರ್, ನೀರು ಸರಬರಾಜು ಸೇರಿ ಅನೇಕ ಪ್ರಮಖ ಯೋಜನೆ ಕೈಗೊಂಡಿದ್ದು, ಈ ಯೋಜನೆಗಳಿಗೆ 2025-26ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಅನುದಾನ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಪತ್ರ ಬರೆದಿದ್ದಾರೆ. ಮುಂಬರುವ ಫೆಬ್ರವರಿ 1ರಂದು ಕೇಂದ್ರ ಸರ್ಕಾರದ ಬಜೆಟ್ ಮಂಡನೆಯಾಗಲಿದ್ದು, ಈ ಬಜೆಟ್ ನಲ್ಲಿ ಬೆಂಗಳೂರಿನ … Continue reading *ಕೇಂದ್ರ ಬಜೆಟ್: ಬೆಂಗಳೂರಿನ ಪ್ರಮುಖ ಯೋಜನೆಗಳಿಗೆ ಅನುದಾನ ನೀಡುವಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಪತ್ರ ಬರೆದ ಡಿಸಿಎಂ*