*ಕೇಂದ್ರ ಬಜೆಟ್-2025-26: ಕರ್ನಾಟಕದ ಬೇಡಿಕೆಗಳೇನು? ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: 2025-26ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಸೇರಿಸಬೇಕೆಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಲ್ಲಿಸಲಾಗಿರುವ ಕರ್ನಾಟಕ ರಾಜ್ಯದ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಣೆ ಹೊರಡಿಸಿದ್ದಾರೆ. ಕೇಂದ್ರ ಸರ್ಕಾರವು ಕರ್ನಾಟಕದ ಬಗ್ಗೆ ಅನುಸರಿಸುತ್ತಿರುವ ತಾರತಮ್ಯ ಧೋರಣೆ ಜಗಜ್ಜಾಹೀರಾಗಿದೆ.ನಮ್ಮ ಒಕ್ಕೂಟ ವ್ಯವಸ್ಥೆಯು ಬಲಿಷ್ಠವಾಗಿರಬೇಕೆಂದರೆ ಕೇಂದ್ರ ಸರ್ಕಾರವು ತಾರತಮ್ಯರಹಿತ, ನ್ಯಾಯಸಮ್ಮತ, ಪಾರದರ್ಶಕ ನೀತಿಯನ್ನು ತನ್ನದಾಗಿಸಿಕೊಳ್ಳಬೇಕು.Home add -Advt ರಾಜ್ಯಗಳನ್ನು ಸಂಪನ್ಮೂಲ ಸಂಗ್ರಹಣೆ ಮಾಡುವ ಘಟಕಗಳೆಂದು ನೋಡದೆ, ಅವುಗಳ ಕಷ್ಟನಷ್ಟಗಳಿಗೆ ಮಾನವೀಯವಾಗಿ ಸ್ಪಂದಿಸಬೇಕು. ತೆರಿಗೆ ಪಾಲಿನ … Continue reading *ಕೇಂದ್ರ ಬಜೆಟ್-2025-26: ಕರ್ನಾಟಕದ ಬೇಡಿಕೆಗಳೇನು? ಇಲ್ಲಿದೆ ಮಾಹಿತಿ*