National

*Union Budget: ಹೊಸ ಆದಾಯ ತೆರಿಗೆ ಮಂಡನೆ: ವಿತ್ತ ಸಚಿವೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕೇದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ 2025-26 ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಹೊಸ ಆದಾಯ ತೆರಿಗೆ ಮಂಡಿಸುವುದಾಗಿ ಘೋಷಿಸಿದ್ದಾರೆ.

12 ಲಕ್ಷ ರೂ ವರೆಗೆ ತೆರಿಗೆ ವಿನಾಯಿತಿ ಪಡೆಯಲು ಅವಕಾಶ ನೀಡಲಾಗಿದೆ.

4ಲಕ್ಷ ರೂ. ವರೆಗೆ ಸಂಪೂರ್ಣ ವಿನಾಯಿತಿ, 8 ಲಕ್ಷ ರೂ ವರೆಗೆ 5%, 12 ಲಕ್ಷದವರೆಗೆ 10%, 16 ಲಕ್ಷದವರೆಗೆ 15%, 24 ಲಕ್ಷದವರೆಗೆ 20%, 24 ಲಕ್ಷ ರೂ ಗಿಂತ ಹೆಚ್ಚಾದರೆ 30% ತೆರಿಗೆ ವಿಧಿಸಲಾಗಿದೆ.

ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ದೇಶದ ಬೆಳವಣಿಗೆಗಾಗಿ ರಫ್ತು ಉತ್ತೇಜಿಸಲು ರಫ್ತು ಉತ್ತೇಜನ ಮಿಷನ್ ಸ್ಥಾಪಿಸಲಾಗುವುದು ಎಂದು ತಿಳಿಸಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button