ಪ್ರಗತಿವಾಹಿನಿ ಸುದ್ದಿ: ಆದಾಯ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ 12 ಲಕ್ಷದವರೆಗೂ ತೆರಿಗೆ ಪಾವತಿ ಇಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ವಾರ್ಷಿಕ ಆದಾಯ 12 ಲಕ್ಷದವರೆಗೂ ತೆರಿಗೆ ಪಾವತಿ ವಿನಾಯಿತಿ ಸಿಗಲಿದೆ. 12 ಲಕ್ಷ ಆದಾಯ ಮೇಲ್ಪಟ್ಟವರಿಗೆ ತೆರಿಗೆ ಅನ್ವಯವಾಗಲಿದೆ.
ವಾರ್ಷಿಕ ಆದಾಯ 4ಲಕ್ಷದವರೆಗೆ ಯಾವುದೇ ತೆರಿಗೆ ಇಲ್ಲ. 4 ಲಕ್ಷದಿಂದ 8 ಲಕ್ಷದವರೆಗೆ ಶೇ.5ರಷ್ಟು ತೆರಿಗೆ
8 ಲಕ್ಷದಿಂದ 11 ಲಕ್ಷದವರೆಗೆ ಶೇ.10ರಷ್ಟು ತೆರಿಗೆ
12 ಲಕ್ಷದಿಂದ 15 ಲಕ್ಷದವರೆಗೆ ಶೇ.15ರಷ್ಟು ತೆರಿಗೆ
15 ಲಕ್ಷದಿಂದ 20 ಲಕ್ಷದವರೆಗೆ ಶೇ.20ರಷ್ಟು ತೆರಿಗೆ
20 ಲಕ್ಷದಿಂದ 24 ಲಕ್ಷದವರೆಗೆ ಶೇ.25ರಷ್ಟು ತೆರಿಗೆ 24 ಲಕ್ಷ ಮೇಲ್ಪಟ್ಟ ಆದಾಯಕ್ಕೆ ಶೇ.30ರಷ್ಟು ತೆರಿಗೆ ಅನ್ವಯವಾಗಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ