*Union Budget: ತೆರಿಗೆದಾರರಿಗೆ ಗುಡ್ ನ್ಯೂಸ್: 12 ಲಕ್ಷದವರೆಗೂ ತೆರಿಗೆ ವಿನಾಯಿತಿ*

ಪ್ರಗತಿವಾಹಿನಿ ಸುದ್ದಿ: ಆದಾಯ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ 12 ಲಕ್ಷದವರೆಗೂ ತೆರಿಗೆ ಪಾವತಿ ಇಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ವಾರ್ಷಿಕ ಆದಾಯ 12 ಲಕ್ಷದವರೆಗೂ ತೆರಿಗೆ ಪಾವತಿ ವಿನಾಯಿತಿ ಸಿಗಲಿದೆ. 12 ಲಕ್ಷ ಆದಾಯ ಮೇಲ್ಪಟ್ಟವರಿಗೆ ತೆರಿಗೆ ಅನ್ವಯವಾಗಲಿದೆ. ವಾರ್ಷಿಕ ಆದಾಯ 4ಲಕ್ಷದವರೆಗೆ ಯಾವುದೇ ತೆರಿಗೆ ಇಲ್ಲ. 4 ಲಕ್ಷದಿಂದ 8 ಲಕ್ಷದವರೆಗೆ ಶೇ.5ರಷ್ಟು ತೆರಿಗೆ8 ಲಕ್ಷದಿಂದ 11 ಲಕ್ಷದವರೆಗೆ ಶೇ.10ರಷ್ಟು ತೆರಿಗೆ 12 ಲಕ್ಷದಿಂದ 15 ಲಕ್ಷದವರೆಗೆ ಶೇ.15ರಷ್ಟು … Continue reading *Union Budget: ತೆರಿಗೆದಾರರಿಗೆ ಗುಡ್ ನ್ಯೂಸ್: 12 ಲಕ್ಷದವರೆಗೂ ತೆರಿಗೆ ವಿನಾಯಿತಿ*