National

*Union Budget: ಹಿರಿಯ ನಾಗರಿಕರಿಗೆ ಟಿಡಿಎಸ್ ಮಿತಿ ಹೆಚ್ಚಳ*

ಪ್ರಗತಿವಾಹಿನಿ ಸುದ್ದಿ: ಹಿರಿಯ ನಾಗರಿಕರಿಗೆ ಟಿಡಿಎಸ್ ಮಿತಿ ಹೆಚ್ಚಳ ಮಾಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ಹೊಸ ಆದಾಯ ತೆರಿಗೆ ಮಸೂದೆಯು ಮಧ್ಯಮ ವರ್ಗದ ಮೇಲೆ ಕೇಂದ್ರೀಕೃತವಾಗಿರುತ್ತದೆ. ಹಿರಿಯ ನಾಗರಿಕರಿಗೆ ತೆರಿಗೆ ವಿನಾಯಿತಿಯನ್ನು 50,000 ರೂ ನಿಂದ 1 ಲಕ್ಷ ರೂ ಗೆ ಹೆಚ್ಚಳ ಮಾಡಲಾಗುತ್ತಿದೆ ಎಂದು ತಿಳಿಸಿದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button