*Union Budget: ಕೇಂದ್ರ ಬಜೆಟ್: ರೈತರಿಗೆ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ: ಕೇದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ 2025-26 ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಪ್ರಧಾನಮಂತ್ರಿ ಧನಧಾನ್ಯ ಕೃಷಿ ಯೋಜನೆಯಿಂದ 1.7 ಕೋಟಿ ರೈತರಿಗೆ ಅನುಕೂಲವಾಗುತ್ತಿದೆ. ಇದು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದ್ದಾರೆ. ಕಿಸಾನ್ ಕ್ರೆಡಿಟ್ ಕಾರ್ಡ್ ರೈತರಿಗೆ ಮತ್ತಷ್ಟು ಸಾಲ ನೀಡುವ ದೃಷ್ಟಿಯಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ನ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಳ ಮಾಡಲಾಗುವುದು ಎಂದರು *ಕೇಂದ್ರ ಬಜೆಟ್ ಮಂಡನೆ … Continue reading *Union Budget: ಕೇಂದ್ರ ಬಜೆಟ್: ರೈತರಿಗೆ ಗುಡ್ ನ್ಯೂಸ್*