*Union Budget: ಕೇಂದ್ರ ಬಜೆಟ್: ರೈತರಿಗೆ ಗುಡ್ ನ್ಯೂಸ್*
ಪ್ರಗತಿವಾಹಿನಿ ಸುದ್ದಿ: ಕೇದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ 2025-26 ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಪ್ರಧಾನಮಂತ್ರಿ ಧನಧಾನ್ಯ ಕೃಷಿ ಯೋಜನೆಯಿಂದ 1.7 ಕೋಟಿ ರೈತರಿಗೆ ಅನುಕೂಲವಾಗುತ್ತಿದೆ. ಇದು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದ್ದಾರೆ.Home add -Advt ಕಿಸಾನ್ ಕ್ರೆಡಿಟ್ ಕಾರ್ಡ್ ರೈತರಿಗೆ ಮತ್ತಷ್ಟು ಸಾಲ ನೀಡುವ ದೃಷ್ಟಿಯಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ನ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಳ ಮಾಡಲಾಗುವುದು ಎಂದರು *ಕೇಂದ್ರ … Continue reading *Union Budget: ಕೇಂದ್ರ ಬಜೆಟ್: ರೈತರಿಗೆ ಗುಡ್ ನ್ಯೂಸ್*
Copy and paste this URL into your WordPress site to embed
Copy and paste this code into your site to embed