*ಗ್ರಾಮೀಣ ಮಹಿಳಾ ಉದ್ಯಮಿಗಳಿಗೆ ಗುಡ್ ನ್ಯೂಸ್: ಶಿ-ಮಾರ್ಟ್‌ ಆರಂಭ*

ಪ್ರಗತಿವಾಹಿನಿ ಸುದ್ದಿ: ಲೋಕಸಭೆಯಲ್ಲಿ 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಆರಂಭಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಲವು ಮಹತ್ವದ ಘೋಷಣೆ ಮಾಡಿದ್ದಾರೆ.Home add -Advt ಪ್ರತಿ ಜಿಲ್ಲೆಯಲ್ಲೂ ಮಹಿಳಾ ವಿದ್ಯಾರ್ಥಿ ನಿಲಯಗಳ ಸ್ಥಾಪನೆ ಮಾಡಲಾಗುವುದು ಎಂದಿದ್ದಾರೆ. 25 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ, ಪ್ರತಿ ಜಿಲ್ಲೆಯಲ್ಲೂ ಮಹಿಳಾ ವಿದ್ಯಾರ್ಥಿ ನಿಲಯಗಳ ಸ್ಥಾಪನೆ ಮಾಡಲಾಗುವುದು ಎಂದರು. ಪ್ರವಾಸೋದ್ಯಮ ಉತ್ತೇಜಿಸಲು 10 ಸಾವಿರ ಗೈಡ್​ಗಳಿಗೆ ತರಬೇತಿ ಕೇಂದ್ರ ಸ್ಥಾಪನೆ, 20 ಪ್ರಸಿದ್ಧ ಪ್ರವಾಸಿ ಸ್ಥಳಗಳಲ್ಲಿ ಗೈಡ್​ಗಳಿಗೆ ತರಬೇತಿ ನೀಡಲು … Continue reading *ಗ್ರಾಮೀಣ ಮಹಿಳಾ ಉದ್ಯಮಿಗಳಿಗೆ ಗುಡ್ ನ್ಯೂಸ್: ಶಿ-ಮಾರ್ಟ್‌ ಆರಂಭ*