*BREAKING: 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಆರಂಭ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸುತ್ತಿದ್ದಾರೆ. ಲೋಕಸಭೆಯಲ್ಲಿ ಬಜೆಟ್ ಮಂಡನೆ ಆರಂಭವಾಗಿದೆ. ಮಧ್ಯಂತರ ಬಜೆಟ್ ಸೇರಿದಂತೆ ಒಂಬತ್ತನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೊಸ ದಾಖಲೆಯನ್ನು ಬರೆದಿದ್ದಾರೆ. ಈ ಬಾರಿಯ ಬಜೆಟ್ ಮೇಲೆ ಪ್ರತಿ ಕ್ಷೇತ್ರಗಳ ಜನರಿಗೂ ಸಾಕಷ್ಟು ನಿರೀಕ್ಷೆಗಳಿವೆ.Home add -Advt ಬಜೆಟ್ ಮಂಡನೆ ಆರಂಭಿಸಿದ ವಿತ್ತ ಸಚಿವೆ, ದೇಶದ ಜನತೆಗೆ ಮಾಘ ಪೂರ್ಣಿಮಾ, ರವಿದಾಸ್ ಜಯಂತಿಯ ಶುಭಾಷಯ ತಿಳಿಸಿದರು. … Continue reading *BREAKING: 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಆರಂಭ*