*ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಸಿಹಿ ತಿನ್ನಿಸಿ ಶುಭ ಕೋರಿದ ರಾಷ್ಟ್ರಪತಿ ಮುರ್ಮು*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸತತ 9ನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆಯಲಿದ್ದಾರೆ. ದೇಶದ ಮೊದಲ ಮಹಿಳಾ ಹಣಕಾಸು ಸಚಿವೆಯಾಗಿ ಇತಿಹಾಸ ನಿರ್ಮಿಸಿರುವ ನಿರ್ಮಲಾ ಸೀತಾರಾಮನ್ ಅವರಿಗೆ ಇದು ಒಂಬತ್ತನೇ ಬಜೆಟ್ ಆಗಿದ್ದು ದೇಶದ ಜನರ ಚಿತ್ತ ಕೇಂದ್ರ ಬಜೆಟ್ ನತ್ತ ನೆಟ್ಟಿದೆ.Home add -Advt ಈ ಬಾರಿಯ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆಗಳು ಹೆಚ್ಚಿವೆ. ಬೆಳಿಗ್ಗೆ 11 ಗಂಟೆಗೆ ವಿತ್ತ ಸಚಿವೆ … Continue reading *ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಸಿಹಿ ತಿನ್ನಿಸಿ ಶುಭ ಕೋರಿದ ರಾಷ್ಟ್ರಪತಿ ಮುರ್ಮು*