*ಇಂದು 6ನೇ ಬಾರಿ ಬಜೆಟ್ ಮಂಡಿಸಲಿದ್ದಾರೆ ವಿತ್ತ ಸಚಿವೆ; ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 6ನೇ ಬಾರಿಗೆ ಆಯವ್ಯಯ ಮಂಡನೆ ಮಾಡಲಿದ್ದಾರೆ. ಹಣಕಾಸು ಸಚಿವೆಯಾಗಿ ನಿರ್ಮಾಲಾ ಸೀತಾರಾಮನ್ ಮಂಡಿಸುತ್ತಿರುವ 6ನೇ ಬಜೆಟ್ ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್ ಇದಾಗಿದೆ.Home add -Advt ಬೆಳಿಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣ ಮಾಡಲಿದ್ದಾರೆ. ಈಗಾಗಲೇ ಹಣಕಾಸು ಸಚಿವಾಲಯಕ್ಕೆ ಭೇಟಿ ನೀಡಿ, ಅಧಿಕಾರಿಗಳಿಂದ … Continue reading *ಇಂದು 6ನೇ ಬಾರಿ ಬಜೆಟ್ ಮಂಡಿಸಲಿದ್ದಾರೆ ವಿತ್ತ ಸಚಿವೆ; ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ*