Kannada NewsLatestNationalPolitics

*ಕೇಂದ್ರ ಬಜೆಟ್ ಮಂಡನೆ ಆರಂಭ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆ ಆರಂಭವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 6ನೇ ಬಾರಿಗೆ ಲೋಕಸಭೆಯಲ್ಲಿ ಆಯವ್ಯಯ ಮಂಡನೆ ಮಾಡುತ್ತಿದ್ದಾರೆ.

ಹಣಕಾಸು ಸಚಿವೆಯಾಗಿ ನಿರ್ಮಾಲಾ ಸೀತಾರಾಮನ್ ಮಂಡಿಸುತ್ತಿರುವ 6ನೇ ಬಜೆಟ್ ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್ ಇದಾಗಿದೆ.

ಲೋಕಸಭೆಯಲ್ಲಿ ಬಜೆಟ್ ಭಾಷಣ ಆರಂಭಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ದೇಶಕ್ಕೆ ಹೊಸ ದಿಕ್ಕು ಮತ್ತು ಭರವಸೆ ಸಿಕ್ಕಿದೆ. ಎಲ್ಲರಿಗೂ ಮನೆ, ಎಲ್ಲರಿಗೂ ನೀರು, ವಿದ್ಯುತ್ ಗೆ ಒತ್ತು ನೀಡಲಗುತ್ತಿದೆ. ಕಳೆದ ಹತ್ತು ವರ್ಷಗಳಲ್ಲಿ ಭಾರತದ ಆರ್ಥಿಕತೆ ಉತ್ತಮ ಸಾಧನೆ ಮಾಡಿದೆ ಎಂದು ಹೇಳಿದ್ದಾರೆ.

Home add -Advt

Related Articles

Back to top button