*ಕೇಂದ್ರ ಬಜೆಟ್ ಮಂಡನೆ ಆರಂಭ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆ ಆರಂಭವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 6ನೇ ಬಾರಿಗೆ ಲೋಕಸಭೆಯಲ್ಲಿ ಆಯವ್ಯಯ ಮಂಡನೆ ಮಾಡುತ್ತಿದ್ದಾರೆ. ಹಣಕಾಸು ಸಚಿವೆಯಾಗಿ ನಿರ್ಮಾಲಾ ಸೀತಾರಾಮನ್ ಮಂಡಿಸುತ್ತಿರುವ 6ನೇ ಬಜೆಟ್ ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್ ಇದಾಗಿದೆ.Home add -Advt ಲೋಕಸಭೆಯಲ್ಲಿ ಬಜೆಟ್ ಭಾಷಣ ಆರಂಭಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ದೇಶಕ್ಕೆ ಹೊಸ ದಿಕ್ಕು ಮತ್ತು ಭರವಸೆ ಸಿಕ್ಕಿದೆ. ಎಲ್ಲರಿಗೂ ಮನೆ, ಎಲ್ಲರಿಗೂ ನೀರು, … Continue reading *ಕೇಂದ್ರ ಬಜೆಟ್ ಮಂಡನೆ ಆರಂಭ*