*ಕೇಂದ್ರ ಬಜೆಟ್: ಆದಾಯ ತೆರಿಗೆಯಲ್ಲಿನ ಘೋಷಣೆಗಳೇನು?*

ಪ್ರಗತಿವಾಹಿನಿ ಸುದ್ದಿ: ಲೋಕಸಭೆಯಲ್ಲಿ 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಹೊಸ ಆದಾಯ ತೆರಿಗೆ ಬಗ್ಗೆ ಘೋಷಿಸಿದ್ದಾರೆ. ಆದಾಯ ತೆರಿಗೆ ನಮೂನೆಗಳನ್ನು ಸರಳೀಕರಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಹೊಸ ಕಾನೂನು ಏಪ್ರಿಲ್ 1, 2026 ರಿಂದ ಜಾರಿಗೆ ಬರಲಿದೆ ಎಂದರು.Home add -Advt ವಿದೇಶಿ ಪ್ರಯಾಣದ ಮೇಲಿನ ತೆರಿಗೆಗಳನ್ನು ಕಡಿಮೆ ಮಾಡಲಾಗುತ್ತದೆ. ವಿದೇಶಿ ಪ್ರಯಾಣಕ್ಕಾಗಿ ಟಿಸಿಎಸ್ ದರವನ್ನು 5% ಕ್ಕೆ ಇಳಿಸಲಾಗಿದೆ. ಜುಲೈ 31 ರವರೆಗೆ … Continue reading *ಕೇಂದ್ರ ಬಜೆಟ್: ಆದಾಯ ತೆರಿಗೆಯಲ್ಲಿನ ಘೋಷಣೆಗಳೇನು?*