*ಕೇಂದ್ರ ಬಜೆಟ್: ನಾಳೆ ಸತತ 9ನೇ ಬಾರಿಗೆ ಆಯವ್ಯಯ ಮಂಡಿಸಲಿದ್ದಾರೆ ನಿರ್ಮಲಾ ಸೀತಾರಾಮನ್: ಬಜೆಟ್ ಸಿದ್ಧಪಡಿಸಿದ ತಂಡದ ಬಗ್ಗೆ ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ನಾಳೆ ಭಾನುವಾರ ಸತತ 9ನೇ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಅತಿ ಹೆಚ್ಚು ಅವಧಿಗೆ ಕೇಂದ್ರ ಹಣಕಾಸು ಸಚಿವರ ಹುದ್ದೆ ನಿರ್ವಹಿಸಿದ ಹೆಗ್ಗಳಿಕೆಗೂ ನಿರ್ಮಲಾ ಸೀತಾರಾಮನ್ ಪಾತ್ರರಾಗಿದ್ದಾರೆ. ನಿರ್ಮಲಾ ಸೀತಾರಾಮನ್ ವಿತ್ತ ಸಚಿವರಾಗಿ ಜನವರಿ 31ಕ್ಕೆ ಆರು ವರ್ಷ ಎಂಟು ತಿಂಗಳು ಕಳಿದಿವೆ. ಭಾನುವಾರ ನಾಳೆ ಸತತ 9ನೇ ಬಾರಿಗೆ ಕೇಂದ್ರ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ಬರೆಯಲಿದ್ದಾರೆ. ನಿರ್ಮಲಾ ಸೀತಾರಾಮನ್ 9ನೇಯ … Continue reading *ಕೇಂದ್ರ ಬಜೆಟ್: ನಾಳೆ ಸತತ 9ನೇ ಬಾರಿಗೆ ಆಯವ್ಯಯ ಮಂಡಿಸಲಿದ್ದಾರೆ ನಿರ್ಮಲಾ ಸೀತಾರಾಮನ್: ಬಜೆಟ್ ಸಿದ್ಧಪಡಿಸಿದ ತಂಡದ ಬಗ್ಗೆ ಇಲ್ಲಿದೆ ಮಾಹಿತಿ*