*ಕೇಂದ್ರ ಬಜೆಟ್ ಮಂಡನೆ: ಪ್ರಮುಖ ಘೋಷಣೆಗಳು*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಬಜೆಟ್-2024-25ನೇ ಸಾಲಿನ ಆಯವ್ಯಯ ಮಂಡನೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 3.0 ಸರ್ಕಾರದ ಮೊದಲ ಬಜೆಟ್ ನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ ನಲ್ಲಿ ಮಡಿಸಿದ್ದಾರೆ. ಲೋಕಸಭೆಯಲ್ಲಿ ಬಜೆಟ್ ಭಾಷಣ ಮಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಮೂರನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾರಿರುವ ನರೇಂದ್ರ ಮೋದಿಯವರಿಗೆ ಅಭಿನಂದನೆಗಳನ್ನು ತಿಳಿಸಿದರು. ಭಾರತದ ಆರ್ಥಿಕತೆ ಅಭಿವೃದ್ಧಿಯಾಗಿದೆ. ಪ್ರಧಾನಿ ಮೋದಿ ಆಡಳಿತದಲ್ಲಿ ಅರ್ಥವ್ಯವಸ್ಥೆಗೆ ಶರವೇಗ ಸಿಕ್ಕಿದೆ ಎಂದು ಹೇಳಿದರು.Home add -Advt ಪ್ರಮುಖಾಂಶಗಳು:ಕೃಷಿ ಕ್ಷೇತ್ರಕ್ಕೆ 1.52 … Continue reading *ಕೇಂದ್ರ ಬಜೆಟ್ ಮಂಡನೆ: ಪ್ರಮುಖ ಘೋಷಣೆಗಳು*