*ಕೇಂದ್ರ ಬಜೆಟ್ ಮಂಡನೆ: ಪ್ರಮುಖ ಘೋಷಣೆಗಳು*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಬಜೆಟ್-2024-25ನೇ ಸಾಲಿನ ಆಯವ್ಯಯ ಮಂಡನೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 3.0 ಸರ್ಕಾರದ ಮೊದಲ ಬಜೆಟ್ ನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ ನಲ್ಲಿ ಮಡಿಸಿದ್ದಾರೆ.Home add -Advt ಲೋಕಸಭೆಯಲ್ಲಿ ಬಜೆಟ್ ಭಾಷಣ ಮಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಮೂರನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾರಿರುವ ನರೇಂದ್ರ ಮೋದಿಯವರಿಗೆ ಅಭಿನಂದನೆಗಳನ್ನು ತಿಳಿಸಿದರು. ಭಾರತದ ಆರ್ಥಿಕತೆ ಅಭಿವೃದ್ಧಿಯಾಗಿದೆ. ಪ್ರಧಾನಿ ಮೋದಿ ಆಡಳಿತದಲ್ಲಿ ಅರ್ಥವ್ಯವಸ್ಥೆಗೆ ಶರವೇಗ ಸಿಕ್ಕಿದೆ ಎಂದು ಹೇಳಿದರು. ಪ್ರಮುಖಾಂಶಗಳು:ಕೃಷಿ ಕ್ಷೇತ್ರಕ್ಕೆ 1.52 … Continue reading *ಕೇಂದ್ರ ಬಜೆಟ್ ಮಂಡನೆ: ಪ್ರಮುಖ ಘೋಷಣೆಗಳು*