*ಕೇಂದ್ರ ಬಜೆಟ್ ಗೆ ಪ್ರಧಾನಿ ಮೋದಿ ಮೆಚ್ಚುಗೆ*

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಐತಿಹಾಸಿಕ ಬಜೆಟ್ ಮಂಡಿಸಲಾಗಿದೆ. ನಿರ್ಮಲಾ ಸೀತಾರಾಮನ್ ಹಾಗೂ ತಂಡದವರಿಗೆ ಅಭಿನಂದನೆಗಳು ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.