*ಆದಾಯ ತೆರಿಗೆ ವಿಧಾನದಲ್ಲಿ ಬದಲಾವಣೆ: ಇಲ್ಲಿದೆ ಮಹತ್ವದ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: 2024-25ನೇ ಸಾಲಿ ಮಧ್ಯಂತರ ಬಜೆಟ್ ಮಂಡಿಸಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಹೊಸ ಆದಾಯ ತೆರಿಗೆ ಸ್ಲ್ಯಾಬ್ ನಲ್ಲಿ ಕೊಂಚ ಬದಲಾವಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಲೋಕಸಭೆಯಲ್ಲಿ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಹೊಸ ತೆರಿಗೆ ವಿಧಾನದಲ್ಲಿ ಕೆಲವೊಂದು ಬದಲಾವಣೆ ಈ ಕೆಳಗಿನಂತೆ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ. ವಾರ್ಷಿಕ 0-3 ಲಕ್ಷ ರೂ ಆದಾಯಕ್ಕೆ ತೆರಿಗೆ ಇಲ್ಲ3ರಿಂದ 7 ಲಕ್ಷ ರೂ ವರೆಗಿನ ಆದಾಯದ ಮೇಲೆ ಶೇ.5ರಷ್ಟು ತೆರಿಗೆ7ರಿಂದ 10 … Continue reading *ಆದಾಯ ತೆರಿಗೆ ವಿಧಾನದಲ್ಲಿ ಬದಲಾವಣೆ: ಇಲ್ಲಿದೆ ಮಹತ್ವದ ಮಾಹಿತಿ*
Copy and paste this URL into your WordPress site to embed
Copy and paste this code into your site to embed