*ಆದಾಯ ತೆರಿಗೆ ವಿಧಾನದಲ್ಲಿ ಬದಲಾವಣೆ: ಇಲ್ಲಿದೆ ಮಹತ್ವದ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: 2024-25ನೇ ಸಾಲಿ ಮಧ್ಯಂತರ ಬಜೆಟ್ ಮಂಡಿಸಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಹೊಸ ಆದಾಯ ತೆರಿಗೆ ಸ್ಲ್ಯಾಬ್ ನಲ್ಲಿ ಕೊಂಚ ಬದಲಾವಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.Home add -Advt ಲೋಕಸಭೆಯಲ್ಲಿ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಹೊಸ ತೆರಿಗೆ ವಿಧಾನದಲ್ಲಿ ಕೆಲವೊಂದು ಬದಲಾವಣೆ ಈ ಕೆಳಗಿನಂತೆ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ. ವಾರ್ಷಿಕ 0-3 ಲಕ್ಷ ರೂ ಆದಾಯಕ್ಕೆ ತೆರಿಗೆ ಇಲ್ಲ3ರಿಂದ 7 ಲಕ್ಷ ರೂ ವರೆಗಿನ ಆದಾಯದ ಮೇಲೆ ಶೇ.5ರಷ್ಟು … Continue reading *ಆದಾಯ ತೆರಿಗೆ ವಿಧಾನದಲ್ಲಿ ಬದಲಾವಣೆ: ಇಲ್ಲಿದೆ ಮಹತ್ವದ ಮಾಹಿತಿ*