*ಬಡವರಿಗೆ 2 ಕೋಟಿ ಮನೆ ಮೋದಿ ಸರ್ಕಾರದ ಗ್ಯಾರಂಟಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ*

ವಿಕಸಿತ-ಪ್ರಗತಿಶೀಲ ಭಾರತದ ಬಜೆಟ್; ಪ್ರಹ್ಲಾದ್ ಜೋಶಿ ಶ್ಲಾಘನೆ ಪ್ರಗತಿವಾಹಿನಿ ಸುದ್ದಿ: ಮುಂದಿನ 5 ವರ್ಷಗಳಲ್ಲಿ 2 ಕೋಟಿ ಮನೆಗಳನ್ನು ಬಡವರಿಗೆ ಒದಗಿಸುವ ಗುರಿಯೇ “ಮೋದಿ ಸರ್ಕಾರದ ಗ್ಯಾರಂಟಿ” ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) 3 ಕೋಟಿ ಮನೆಗಳ ಹಂಚಿಕೆ ಗುರಿ ಸಾಧನೆ ಸಮೀಪದಲ್ಲಿದ್ದು, ಮುಂದಿನ 5 ವರ್ಷಗಳಲ್ಲಿ ಹೆಚ್ಚುವರಿ 2 ಕೋಟಿ ಮನೆಗಳ ಹಂಚಿಕೆ ಗುರಿ ಹಾಕಿಕೊಳ್ಳಲಾಗಿದೆ ಎಂದಿದ್ದಾರೆ. ವಿಕಸಿತ-ಪ್ರಗತಿಶೀಲ ಭಾರತಕ್ಕೆ ಪೂರಕ ಬಜೆಟ್ ಲೋಕಸಭಾ … Continue reading *ಬಡವರಿಗೆ 2 ಕೋಟಿ ಮನೆ ಮೋದಿ ಸರ್ಕಾರದ ಗ್ಯಾರಂಟಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ*