
ಪ್ರಗತಿವಾಹಿನಿ ಸುದ್ದಿ: ಸಂಸತ್ ಬಜೆಟ್ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಜನವರಿ 31ರಿಂದ ಏಪ್ರಿಲ್ 4ರವರೆಗೆ ಸಂಸತ್ತಿನ ಬಜೆಟ್ ಅಧಿವೇಶ ಆರಂಭವಾಗಲಿದೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಫೆ.1ರಂದು ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಗ್ಗೆ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜುಜು ಮಾಹಿತಿ ನೀಡಿದ್ದಾರೆ.
ಜನವರಿ 31ರಂದು ಬೆಳಿಗ್ಗೆ 11ಗಂಟೆಗೆ ಲೋಕಸಭೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ