*ಕೇಂದ್ರ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್*
ಪ್ರಗತಿವಾಹಿನಿ ಸುದ್ದಿ: ಸಂಸತ್ ಬಜೆಟ್ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಜನವರಿ 31ರಿಂದ ಏಪ್ರಿಲ್ 4ರವರೆಗೆ ಸಂಸತ್ತಿನ ಬಜೆಟ್ ಅಧಿವೇಶ ಆರಂಭವಾಗಲಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಫೆ.1ರಂದು ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಗ್ಗೆ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜುಜು ಮಾಹಿತಿ ನೀಡಿದ್ದಾರೆ. ಜನವರಿ 31ರಂದು ಬೆಳಿಗ್ಗೆ 11ಗಂಟೆಗೆ ಲೋಕಸಭೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. *ದರೋಡೆಕೋರರ ಕೈಯಲ್ಲಿ ಆಧುನಿಕ ಶಸ್ತ್ರಾಸ್ತ್ರಗಳು; ಪೊಲೀಸರ ಕೈಯಲ್ಲಿ ಪಿಸ್ತೂಲ್ ಕೂಡ ಇಲ್ಲ; … Continue reading *ಕೇಂದ್ರ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್*
Copy and paste this URL into your WordPress site to embed
Copy and paste this code into your site to embed