Latest

ಗುರುವಾರ ಕೇಂದ್ರ ಸಚಿವ ಸಂಪುಟ ಪುನಾರಚನೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಬಹುನಿರೀಕ್ಷಿತ ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ಮುಹೂರ್ತ ನಿಗದಿಯಾಗಿದ್ದು, ಜುಲೈ 8ರಂದು ಸಂಪುಟ ಪುನಾರಚನೆ ನಡೆಯಲಿದೆ.

ಗುರುವಾರ ಜುಲೈ 8ರಂದು ಬೆಳಿಗ್ಗೆ 10:30ಕ್ಕೆ ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ದಿನಾಂಕ ನಿಗದಿಯಾಗಿದ್ದು, 20ಕ್ಕೂ ಹೆಚ್ಚು ಹೊಸ ಮುಖಗಳಿಗೆ ನೂತನ ಸಂಪುಟದಲ್ಲಿ ಸ್ಥಾನ ನೀಡಲು ಪ್ರಧಾನಿ ಮೋದಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಕೆಲ ಹಿರಿಯ ಸಚಿವರಿಗೆ ಕೊಕ್ ನೀಡಿ ಹೊಸಬರಿಗೆ ಸ್ಥಾನ ನೀಡಲು ಚಿಂತನೆ ನಡೆಸಲಾಗಿದೆ.

ಕರ್ನಾಟಕಕ್ಕೆ ನೂತನ ರಾಜ್ಯಪಾಲರ ನೇಮಕ
ದೆಹಲಿ ಭೇಟಿ ಬಗ್ಗೆ ಸಚಿವ ನಿರಾಣಿ ಸ್ಪಷ್ಟನೆ

Related Articles

Back to top button