Latest

ರಾಜೀನಾಮೆ ನೀಡಿದ ಶಿಕ್ಷಣ ಸಚಿವರು

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೇಂದ್ರ ಸಚಿವ ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅನಾರೋಗ್ಯ ಕಾರಣಕ್ಕಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ವರಿಷ್ಠರ ಸೂಚನೆ ಮೇರೆಗೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

Home add -Advt

ಇದೇ ವೇಳೆ ಕಾರ್ಮಿಕ ಖಾತೆ ಸಚಿವ ಸಂತೋಷ್ ಗಂಗ್ವಾರ್ ಕೂಡ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಸಂಜೆ ಕೇಂದ್ರ ಸಂಪುಟ ವಿಸ್ತರಣೆಯಾಗಲಿದ್ದು ಒಟ್ಟು 43 ಸಂಸದರು ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ ಎಂಟ್ರಿಕೊಡಲಿದ್ದಾರೆ.

ಕೇಂದ್ರ ಸಂಪುಟಕ್ಕೆ ಡಿ.ವಿ.ಸದಾನಂದಗೌಡ ರಾಜೀನಾಮೆ

ಡಿ.ವಿ.ಸದಾನಂದಗೌಡಗೆ ಕೊಕ್; ಶೋಭಾ ಕರಂದ್ಲಾಜೆಗೆ ಕೇಂದ್ರ ಸಂಪುಟದಲ್ಲಿ ಸ್ಥಾನ?

Related Articles

Back to top button