LatestUncategorized

*ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಿರ್ಮಲಾ ಸೀತಾರಾಮನ್ ಅವರನ್ನು ನವದೆಹಲಿಯ ಏಮ್ಸ್ ಆಸ್ಪತ್ರೆಯ ಖಾಸಗಿ ವಾರ್ಡ್ ಗೆ ದಾಖಲಿಸಲಾಗಿದೆ. 63 ವರ್ಷದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಇಂದು ಮಧ್ಯಾಹ್ನದ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿರ್ಮಲಾ ಸೀತಾರಾಮನ್ ಆರೋಗ್ಯ ಸ್ಥಿರವಾಗಿದೆ. ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಎಐಐಎಂಎಸ್ ವೈದ್ಯರು ಶೀಘ್ರದಲ್ಲೇ ಹೇಳಿಕೆ ನೀಡಲಿದ್ದಾರೆ.

Home add -Advt

*ರಾಜ್ಯದಲ್ಲಿ ಮತ್ತೆ ಜಾರಿಯಾಗುತ್ತ ಟಫ್ ರೂಲ್ಸ್?; ಸಿಎಂ ಬೊಮ್ಮಾಯಿ ಸ್ಪಷ್ಟನೆ*

https://pragati.taskdun.com/belagavicovid-increasecm-basavaraj-bommaireaction/

Related Articles

Back to top button