*ಕೇಂದ್ರ ಜಲ ಶಕ್ತಿ ಸಚಿವರನ್ನು ಭೇಟಿಯಾದ ಬಿಜೆಪಿ ಸಂಸದರ ನಿಯೋಗ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸಂಸದರ ನಿಯೋಗ ಇಂದು ನವ ದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರನ್ನು ಭೇಟಿ ಮಾಡಿ ಕರ್ನಾಟಕದ ನೀರಾವರಿ ಯೋಜನೆಗಳ ಕುರಿತು ಚರ್ಚೆ ಮಾಡಿದರು. ಅಲ್ಲದೇ ಕರ್ನಾಟಕದಲ್ಲಿ ಮಳೆಯ ಕೊರತೆಯಿಂದ ಬರದ ಪರಿಸ್ಥಿತಿಯ ಕುರಿತು ಮಾಹಿತಿ ನೀಡಿ ಕೇಂದ್ರ ಸರ್ಕಾರ ಸಹಕಾರ ನೀಡುವಂತೆ ಕೋರಿದರು. ಈ ಸಂದರ್ಭದಲ್ಲಿ ಮಾಜಿ ಸಿಎಂ ಹಾಗೂ ಸಂಸದ … Continue reading *ಕೇಂದ್ರ ಜಲ ಶಕ್ತಿ ಸಚಿವರನ್ನು ಭೇಟಿಯಾದ ಬಿಜೆಪಿ ಸಂಸದರ ನಿಯೋಗ*