*ನೈಸ್ ಗೋಲ್ಮಾಲ್ ಬಗ್ಗೆ ಮತ್ತೊಂದು ಅಕ್ರಮ ಬಯಲಿಗೆಳೆದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ*
ಪ್ರಗತಿವಾಹಿನಿ ಸುದ್ದಿ: ನೈಸ್ ರಸ್ತೆಯ ಕಲೆಕ್ಷನ್ʼನಲ್ಲಿ ನೈಸ್ ಕಂಪನಿ ವ್ಯಾಪಕ ಅಕ್ರಮಗಳನ್ನು ಎಸಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದರು. ಜೆಡಿಎಸ್ ಪಕ್ಷದ ಕೇಂದ್ರ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು; ನೈಸ್ ಕುರಿತು ಬಂದಿರುವ ವರದಿಯನ್ನು ಆಧರಿಸಿ ಕೆಲ ಗಂಭೀರ ವಿಷಯಗಳನ್ನು ಉಲ್ಲೇಖಿಸಿದರು. ನೈಸ್ ಸಂಸ್ಥೆಯ ಪೂರ್ಣ ಹೂಡಿಕೆಗೆ ಹೋಲಿಸಿದರೆ ಸುಮಾರು 40% ಮೊತ್ತವನ್ನಷ್ಟೇ ಹೂಡಿಕೆ ಮಾಡಲಾಗಿದೆ. ವಾರ್ಷಿಕ ಸುಮಾರು ₹730 ಕೋಟಿ ಮೊತ್ತವನ್ನು ಟೋಲ್ ರೂಪದಲ್ಲಿ ಸಂಗ್ರಹಿಸಲಾಗುತ್ತಿದೆ. ಈಗಾಗಲೇ ಸುಮಾರು ₹4,500 … Continue reading *ನೈಸ್ ಗೋಲ್ಮಾಲ್ ಬಗ್ಗೆ ಮತ್ತೊಂದು ಅಕ್ರಮ ಬಯಲಿಗೆಳೆದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ*
Copy and paste this URL into your WordPress site to embed
Copy and paste this code into your site to embed