*ಕಾವೇರಿ ವಕೀಲರನ್ನು ಕತ್ತಲೆಯಲ್ಲಿಟ್ಟ ರಾಜ್ಯ ಸರಕಾರ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ*

ಪ್ರಗತಿವಾಹಿನಿ ಸುದ್ದಿ: ಕಾವೇರಿ ವಿಚಾರದಲ್ಲಿ ನಿರಂತರವಾಗಿ ತಪ್ಪು ಹೆಜ್ಜೆಗಳನ್ನು ಇರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರವು ನಮ್ಮ ಕಾನೂನು ಪಂಡಿತರನ್ನು ಕತ್ತಲೆಯಲ್ಲಿಟ್ಟಿದೆ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.  ನವದೆಹಲಿಯಲ್ಲಿ ತುರ್ತು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರು; ರಾಜ್ಯದ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಪ್ರಾಧಿಕಾರ, ಸಮಿತಿಗಳ ಮುಂದೆ ರಾಜ್ಯದ ಪರವಾಗಿ ವಾದ ಮಾಡುತ್ತಿರುವ ಹಿರಿಯ ವಕೀಲರನ್ನು ಸರಕಾರ ಗೌರವಯುತವಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಅತೀವ ಬೇಸರ ವ್ಯಕ್ತಪಡಿಸಿದರು.Home add -Advt ನವದೆಹಲಿಯ ಕರ್ನಾಟಕ ಭವನದಲ್ಲಿ … Continue reading *ಕಾವೇರಿ ವಕೀಲರನ್ನು ಕತ್ತಲೆಯಲ್ಲಿಟ್ಟ ರಾಜ್ಯ ಸರಕಾರ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ*