*ಶಿವಶಂಕರಪ್ಪ ಸಾಹುಕಾರ್ ತಮ್ಮ ಪುತ್ರಿಯರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿ, ಸ್ವಜನಪಕ್ಷಪಾತದ ಆರೋಪ*

 *ಕೆಪಿಎಸ್‌ಸಿ ಅಧ್ಯಕ್ಷರ ಅಧಿಕಾರ ದುರುಪಯೋಗ; ಉನ್ನತ ತನಿಖೆ ನಡೆಸಿ ಜೋಶಿ ಪಟ್ಟು* *ಶಿವಶಂಕರಪ್ಪ ಸಾಹುಕಾರ್ ತಮ್ಮ ಪುತ್ರಿಯರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿ, ಸ್ವಜನಪಕ್ಷಪಾತದ ಆರೋಪ * ಸಿಎಂಗೆ, ರಾಜ್ಯಪಾಲರಿಗೆ ಪತ್ರ ಬರೆದು ತನಿಖೆಗೆ ಒತ್ತಾಯ ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಕರ್ನಾಟಕ ಲೋಕಸೇವಾ ಆಯೋಗ (KPSC) ಅಧ್ಯಕ್ಷರು ಅಧಿಕಾರ ದುರುಪಯೋಗ ಪಡಿಸಿಕೊಂಡ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿದ್ದು, ಸಮಗ್ರ ತನಿಖೆ ಆಗಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮುಖ್ಯಮಂತ್ರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.Home add -Advt KPSC … Continue reading *ಶಿವಶಂಕರಪ್ಪ ಸಾಹುಕಾರ್ ತಮ್ಮ ಪುತ್ರಿಯರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗಿ, ಸ್ವಜನಪಕ್ಷಪಾತದ ಆರೋಪ*