*ತೈಲ ಬೆಲೆ ಏರಿಸಿ ಕೈಗೆ ಗ್ಯಾರೆಂಟಿ ಚೊಂಬು ಕೊಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟೀಕೆ*

ಕೇಂದ್ರ ಸರ್ಕಾರ ಇಂಧನ ಬೆಲೆ ಇಳಿಸಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿದೆ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಗ್ಯಾರೆಂಟಿ.. ಗ್ಯಾರೆಂಟಿ ಎಂದು ಬಾಯಿ ಬಡಿದುಕೊಳ್ಳೋ ಕಾಂಗ್ರೆಸ್ ಸರ್ಕಾರ ಈಗ ತೈಲ ಬೆಲೆ ಏರಿಸುವ ಮೂಲಕ ಜನರ ಕೈಗೆ ಅಕ್ಷರಶಃ ಚೊಂಬು ಕೊಟ್ಟಿದೆ ನೋಡಿ  ಎಂದು ಕೇಂದ್ರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ ಜೋಶಿ ರಾಜ್ಯ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದಾರೆ. ‘ರಾಜ್ಯದಲ್ಲಿ ಅಭಿವೃದ್ಧಿ ಮಾತ್ರ ಕೇಳ್ಬೇಡಿ, ತಗೊಳ್ರಪ್ಪ ಕೊಟ್ರು ಚೊಂಬು…” ಎಂದು … Continue reading *ತೈಲ ಬೆಲೆ ಏರಿಸಿ ಕೈಗೆ ಗ್ಯಾರೆಂಟಿ ಚೊಂಬು ಕೊಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟೀಕೆ*