*ಕೇಂದ್ರ ಸಚಿವೆಯ ಅಪ್ರಾಪ್ತ ಮಗಳಿಗೆ ಕಿರುಕುಳ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸಚಿವೆ ರಕ್ಷಾ ಖಾಡ್ಸೆ ಅವರ ಅಪ್ರಾಪ್ತ ಮಗಳಿಗೆ ಕಿರುಕುಳ ನೀಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಜಲಗಾಂವ್ ನಲ್ಲಿ ನಡೆದ ಸಂತ ಮುಕ್ತಾಯಿ ಯಾತ್ರೆ ಸಂದರ್ಭದಲ್ಲಿ ಯುವಕರು, ಕೇಂದ್ರ ಸಚಿವೆ ರಕ್ಷಾ ಅವರ ಅಪ್ರಾಪ್ತ ಪುತ್ರಿ ಹಾಗೂ ಇತರ ಹುಡುಗಿಯರಿಗೆ ಕಿರುಕುಳ ನೀಡಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವೆ, ಬಿಜೆಪಿ ನಾಯಕಿ ರಕ್ಷಾ ಖಾಡ್ಸೆ ದೂರು ದಾಖಲಿಸಿದ್ದಾರೆ. ಪ್ರತಿ ವರ್ಷ ಮಹಾಶಿವರಾತ್ರಿ ಸಂದರ್ಭದಲ್ಲಿ ಸಂತ ಮುಕ್ತಾಯಿ ಯಾತ್ರೆ ನಡೆಯುತ್ತದೆ. ಎರಡು ದಿನಗಳ ಹಿಂದೆ … Continue reading *ಕೇಂದ್ರ ಸಚಿವೆಯ ಅಪ್ರಾಪ್ತ ಮಗಳಿಗೆ ಕಿರುಕುಳ*