*ಕೇಂದ್ರ ಸಚಿವರ ಪತ್ನಿ ಡೆಂಗ್ಯೂ ಜ್ವರಕ್ಕೆ ಬಲಿ*

ಪ್ರಗತಿವಾಹಿನಿ‌ ಸುದ್ದಿ : ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಜುಯಲ್ ಓರಮ್ ಅವರ ಪತ್ನಿ ಜಿಂಗಿಯಾ ಓರಮ್ ಅವರು ಡೆಂಗ್ಯೂ ಜ್ವರದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಜಿಂಗಿಯಾ ಓರಮ್ (58) ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಶನಿವಾರ ರಾತ್ರಿ 10:50 ರ ಸುಮಾರಿಗೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ಭಾನುವಾರ ತಿಳಿಸಿವೆ.Home add -Advt ಜಿಂಗಿಯಾ ಓರಮ್ ಅವರು ಪತಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. … Continue reading *ಕೇಂದ್ರ ಸಚಿವರ ಪತ್ನಿ ಡೆಂಗ್ಯೂ ಜ್ವರಕ್ಕೆ ಬಲಿ*