*ಸಿಎಂ ಏಕವಚನ ಮಾತಿಗೆ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ; ಅಹಿಂದ, ನಾರಿ ಶಕ್ತಿ ಎನ್ನುತ್ತ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯನವರೇ ಬುಡಕಟ್ಟು ಸಮುದಾಯದಿಂದ ಬಂದಂತಹ ಮಹಿಳಾ ರಾಷ್ಟ್ರಪತಿಗೆ ಕೊಡುವ ಗೌರವ ಇದೇನಾ? ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯನವರೇ ನಿಮಗೂ ನಿಮ್ಮ ಪಕ್ಷಕ್ಕೂ ಅದೇನು ಮಂಕು ಬಡಿದಿದೆ! ಸಂವಿಧಾನದ ಪರಮೋಚ್ಛ ಸ್ಥಾನದಲ್ಲಿ ಇರುವ, ಅದರಲ್ಲೂ ದೇಶದ ಓರ್ವ ಮಹಿಳಾ ಪ್ರಥಮ ಪ್ರಜೆ ಬಗ್ಗೆ ಏಕವಚನದಲ್ಲಿ ಮಾತನಾಡುವುದೇ ನಿಮ್ಮ ಸಂಸ್ಕೃತಿ ಆಗಿದೆಯೇ? ಎಂದು ಟ್ವೀಟರ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.Home add -Advt … Continue reading *ಸಿಎಂ ಏಕವಚನ ಮಾತಿಗೆ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಆಕ್ರೋಶ*