*Shocking News* *KLE ಚೇರಮನ್ ಹುದ್ದೆಯಿಂದ ಪ್ರಭಾಕರ ಕೋರೆ ನಿರ್ಗಮನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಪ್ರತಿಷ್ಠಿತ ಕರ್ನಾಟಕ ಲಿಂಗಾಯತ ಎಜುಕೇಶನ್ ಸೊಸೈಟಿ (KLE)ಯನ್ನು 40 ವರ್ಷಗಳ ಕಾಲ ಆಳುವ ಮೂಲಕ ಸಂಸ್ಥೆಗೆ ಜಾಗತಿಕ ಮನ್ನಣೆ ತಂದುಕೊಟ್ಟು ಸುವರ್ಣಯುಗವನ್ನಾಗಿಸಿದ್ದ ಡಾ.ಪ್ರಭಾಕರ ಕೋರೆ ಚೇರಮನ್ ಹುದ್ದೆಯಿಂದ ಹಠಾತ್ ಹಿಂದಕ್ಕೆ ಸರಿದಿದ್ದಾರೆ. ಗುರುವಾರ ರಾತ್ರಿ ನಡೆದ ಬೆಳವಣಿಗೆಯಲ್ಲಿ ತಮ್ಮ ನಾಮಪತ್ರ ಹಿಂದಕ್ಕೆ ಪಡೆಯುವ ಮೂಲಕ 1985ರಿಂದ ಅಲಂಕರಿಸಿದ್ದ ಪ್ರತಿಷ್ಠಿತ ಹುದ್ದೆಯನ್ನು ಬಿಟ್ಟುಕೊಟ್ಟಿದ್ದಾರೆ. ಕೋರೆಯವರು ತಮ್ಮ ನಾಮಪತ್ರ ಹಿಂದಕ್ಕೆ ಪಡೆದಿದ್ದರಿಂದಾಗಿ 12 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೊರೆಯವರ ಪುತ್ರಿ ಡಾ.ಪ್ರೀತಿ ದೊಡವಾಡ ನೂತನ … Continue reading *Shocking News* *KLE ಚೇರಮನ್ ಹುದ್ದೆಯಿಂದ ಪ್ರಭಾಕರ ಕೋರೆ ನಿರ್ಗಮನ*