*ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯ ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆ*
*ಅಧ್ಯಕ್ಷರಾಗಿ ಶಿವಕುಮಾರ್ ಮೇಟಿ, ಪ್ರಧಾನ ಕಾರ್ಯದರ್ಶಿಯಾಗಿ ಶಂಕರ ಪಾಗೋಜಿ ಆಯ್ಕೆ* ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಶಿವಕುಮಾರ್ ಮೇಟಿ ಪುನರಾಯ್ಕೆಯಾಗಿದ್ದಾರೆ.Home add -Advt ಉಪಾಧ್ಯಕ್ಷರಾಗಿ ಬಸವರಾಜ ಬೀಳೂರು, ನೆಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ಶಂಕರ ಪಾಗೋಜಿ, ಬಸಯ್ಯ ನಂದಿಕೋಲ ಕಾರ್ಯದರ್ಶಿ, ಸಂಘಟನಾ ಕಾರ್ಯದರ್ಶಿಯಾಗಿ ತೋಟಪ್ಪ ಶೇಖ, ಖಜಾಂಚಿಯಾಗಿ ಜಯಪ್ರಕಾಶ ಜಾಲಿಗಿಡದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿವೃತ್ತ ಡಿಜಿಪಿ ಶಂಕರ ಬಿದಿಯವರು ಸಂಘದ ಗೌರವಾಧ್ಯಕ್ಷರಾಗಿ ಮುಂದುವರೆಸಲು ಸಭೆಯಲ್ಲಿ … Continue reading *ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯ ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆ*
Copy and paste this URL into your WordPress site to embed
Copy and paste this code into your site to embed